ಕರ್ನಾಟಕ

karnataka

ETV Bharat / videos

ಉಕ್ರೇನ್​ನಿಂದ ಎರಡು ವಿಮಾನಗಳ ಮೂಲಕ ದೆಹಲಿಗೆ ಬಂದಿಳಿದ 393 ವಿದ್ಯಾರ್ಥಿಗಳು - ಉಕ್ರೇನ್​ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ

By

Published : Mar 6, 2022, 9:54 AM IST

Updated : Feb 3, 2023, 8:18 PM IST

ನವದೆಹಲಿ: ಆಪರೇಷನ್ ಗಂಗಾ ಮೂಲಕ ಯುದ್ಧಪೀಡಿತ ಉಕ್ರೇನ್​ನಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. ಇಂದು ಬೆಳಗ್ಗೆ ಹಂಗೇರಿಯ ರಾಜಧಾನಿ ಬುಡಾಪೆಸ್ಟ್​​ನಿಂದ ಸುಮಾರು 183 ವಿದ್ಯಾರ್ಥಿಗಳನ್ನು ವಿಶೇಷ ವಿಮಾನದ ಮೂಲಕ ದೆಹಲಿಗೆ ಕರೆತರಲಾಗಿದೆ. ವಿಮಾನ ನಿಲ್ದಾಣದ ಬಳಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ವಿದ್ಯಾರ್ಥಿಗಳನ್ನು ಬರಮಾಡಿಕೊಂಡಿದ್ದಾರೆ. ಭಾರತೀಯ ವಾಯುಪಡೆಯ ವಿಮಾನ 210 ಭಾರತೀಯ ವಿದ್ಯಾರ್ಥಿಗಳನ್ನು ದೆಹಲಿಯ ಹಿಂಡನ್ ವಾಯುನೆಲೆಗೆ ಕರೆತಂದಿದೆ. ಈ ವಿಮಾನ ರೊಮೇನಿಯಾದ ಬುಕಾರೆಸ್ಟ್​​ನಿಂದ ಟೇಕ್‌ಆಫ್‌ ಆಗಿತ್ತು.
Last Updated : Feb 3, 2023, 8:18 PM IST

ABOUT THE AUTHOR

...view details