ರೊಮೇನಿಯಾ ಗಡಿಯಲ್ಲಿ 5 ಸಾವಿರ ಭಾರತೀಯರು: ವಿದ್ಯಾರ್ಥಿಗಳ ಅಳಲು - ಉಕ್ರೇನ್ನಿಂದ ತವರಿಗೆ ಬಂದ ಭಾರತೀಯರು
ಉಕ್ರೇನ್: ರಷ್ಯಾ ದಾಳಿಯಿಂದಾಗಿ ಉಕ್ರೇನ್ನಿಂದ ತಾಯ್ನಾಡಿಗೆ ವಾಪಸ್ ಬರಲು ರೊಮೇನಿಯಾ ಗಡಿಯಲ್ಲಿ 5 ಸಾವಿರಕ್ಕೂ ಹೆಚ್ಚು ಭಾರತೀಯರು ಜಮಾಯಿಸಿದ್ದೇವೆ. ಆದ್ರೆ ಇಲ್ಲಿ ನಮ್ಮನ್ನು ಸ್ಥಳಾಂತರ ಮಾಡಿಸುವ ಲಕ್ಷಣ ಕಾಣುತ್ತಿಲ್ಲ. ರಾಯಭಾರಿ ಕಚೇರಿಗೆ ಫೋನ್ ಮಾಡಿದ್ರೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಮಗೆ ಬಹಳಷ್ಟು ಸಮಸ್ಯೆ ಆಗಿದೆ. ಭಾರತ ಸರ್ಕಾರದಿಂದ ಯಾವುದೇ ಸಹಾಯ ಸಿಗುತ್ತಿಲ್ಲ ಎಂದು ಗಡಿಯಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ವಿಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ.
Last Updated : Feb 3, 2023, 8:17 PM IST