ಐಎನ್ಎಸ್ ವಿಶಾಖಪಟ್ಟಣಂನಲ್ಲಿ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ - ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ
ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ವಿಶಾಖಪಟ್ಟಣಂನಲ್ಲಿ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ನಡೆಯಿತು. ಫೆಬ್ರವರಿ 21ರಂದು ರಾಷ್ಟ್ರಪತಿಗಳ ಫ್ಲೀಟ್ ರಿವ್ಯೂನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಯುದ್ಧನೌಕೆ ಈಗ ವಿಶಾಖಪಟ್ಟಣಂ ತಲುಪಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ನೌಕೆಗಳು ಭಾಗವಹಿಸಿ ರಾಷ್ಟ್ರದ ಸಾರ್ವಭೌಮತೆ, ಏಕತೆ ಸಾರಲಿವೆ.
Last Updated : Feb 3, 2023, 8:17 PM IST