ಕರ್ನಾಟಕ

karnataka

ETV Bharat / videos

ಶಿವಮೊಗ್ಗ: ಮಹಿಳಾ ದಿನಾಚರಣೆಯಂದು ಭರ್ಜರಿಯಾಗಿ ಹೆಜ್ಜೆ ಹಾಕಿದ ವಿದ್ಯಾರ್ಥಿನಿಯರು - International Womens Day

By

Published : Mar 9, 2022, 12:09 PM IST

Updated : Feb 3, 2023, 8:19 PM IST

ಶಿವಮೊಗ್ಗ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಕಮಲಾ ನೆಹರು ಕಾಲೇಜಿನಲ್ಲಿ ವಿಶೇಷವಾಗಿ ಆಚರಿಸಲಾಯಿತು. ವಿದ್ಯಾರ್ಥಿನಿಯರು ವಿವಿಧ ವೇಷಭೂಷಣ ತೊಟ್ಟು ಸಿನಿಮಾ ಹಾಡುಗಳಿಗೆ ಭರ್ಜರಿಯಾಗಿ ಹೆಜ್ಜೆ ಹಾಕಿದರು. ಆದರಲ್ಲೂ ಬಂಜಾರ ಸಮುದಾಯದ ನೃತ್ಯ ನೋಡುಗರ ಗಮನ ಸೆಳೆಯಿತು.
Last Updated : Feb 3, 2023, 8:19 PM IST

ABOUT THE AUTHOR

...view details