ಕರ್ನಾಟಕ

karnataka

ETV Bharat / videos

ಕೆಲ ವಾರಗಳಲ್ಲೇ ಕೋವಿಡ್​ ಲಸಿಕೆ ಲಭ್ಯ ಎಂದ ಬ್ರಿಟನ್​ ಪ್ರಧಾನಿ - ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್

By

Published : Dec 1, 2020, 1:53 PM IST

ಇಂಗ್ಲೆಂಡ್​​​ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಔಷಧ ತಯಾರಿಕೆ ಸಂಸ್ಥೆ ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಡ್​-19 ಲಸಿಕೆ ಇನ್ನು ಕೆಲವೇ ವಾರಗಳಲ್ಲಿ ಲಭ್ಯವಾಗಲಿದೆ ಎಂದು ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. ಲಸಿಕೆ ತಯಾರಿಕಾ ಪ್ರಯೋಗಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈ ಪ್ರಯೋಗಾಲಯವು ವರ್ಷಕ್ಕೆ 350 ದಶಲಕ್ಷ ಡೋಸ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದಿದ್ದಾರೆ.

ABOUT THE AUTHOR

...view details