ಕರ್ನಾಟಕ

karnataka

ETV Bharat / videos

ಅಮೆರಿಕದಲ್ಲಿ ಹೆಚ್ಚುತ್ತಿರುವ ಗುಂಡಿನ ದಾಳಿ ಪ್ರಕರಣಗಳು: ಆರೋಪಿ ಸೇರಿ 7 ಜನ ಸಾವು - Multiple people dead in Milwaukee,

By

Published : Feb 27, 2020, 11:31 AM IST

ಅಮೆರಿಕದ ಮಿಲ್​ವಾಕಿ ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಆರು ಜನ ಸಾವನ್ನಪ್ಪಿದ್ದರು. ಬಳಿಕ ಆರೋಪಿಯೂ ಸಹ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೆಲ್ಸನ್​ ಕೂರ್ಸ್​ ಬಿರ್ಲ್​ ಕಂಪನಿಯಲ್ಲಿ ಆರೋಪಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದರಿಂದ ಮನಸ್ತಾಪಗೊಂಡ ಆರೋಪಿ ಸಹದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ.

ABOUT THE AUTHOR

...view details