ಕರ್ನಾಟಕ

karnataka

ETV Bharat / videos

ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಕಾರು ಹರಿಸಿದ ಸಬ್​ ಇನ್ಸ್​ಪೆಕ್ಟರ್! ವಿಡಿಯೋ - ಪೊಲೀಸ್​ ಸಬ್​ ಇನ್ಸ್​ಪೆಕ್ಟರ್

By

Published : Jul 4, 2020, 12:42 PM IST

ನವದೆಹಲಿ: ಜನರಕ್ಷಕನೇ ಜನರ ಜೀವ ಕಳೆಯುವಂತಹ ಕೆಲಸ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಚಿಲ್ಲಾ ಎಂಬ ಗ್ರಾಮದಲ್ಲಿ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಮದ್ಯ ಸೇವಿಸಿದ ಮತ್ತಿನಲ್ಲಿದ್ದ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್ ಕಾರು ಹರಿಸಿ ದರ್ಪ ಮೆರೆದಿದ್ದಾನೆ. ಆರೋಪಿ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details