ಕರ್ನಾಟಕ

karnataka

ETV Bharat / videos

ಮೊಬೈಲ್ ಕದ್ದು ಪರಾರಿಯಾಗುತ್ತಿದ್ದವನಿಗೆ ಬಿತ್ತು ಗೂಸಾ..! ವಿಡಿಯೋ

By

Published : Sep 18, 2019, 3:28 AM IST

ಬೆಂಗಳೂರು: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದವನಿಗೆ ಸಾರ್ವಜನಿಕರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಆರ್. ಎಂ.ಸಿ ಯಾರ್ಡ್ ಬಳಿ ನಡೆದಿದೆ‌. ಮೊಬೈಲ್​​ನಲ್ಲಿ ಮಾತನಾಡುತ್ತ ವ್ಯಕ್ತಿ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಆರೋಪಿ ದರ್ಶನ್ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣವೇ ಸಾರ್ವಜನಿಕರು ಆತನನ್ನು ಹಿಡಿದು ಆರ್.ಎಂ.ಸಿ ಯಾರ್ಡ್ ಪೊಲೀಸರಿಗೆ ಒಪ್ಪಿಸಿದ್ದಾರೆ.

ABOUT THE AUTHOR

...view details