ಹೋಳಿ ಹಬ್ಬದ ವೇಳೆ ಕಲಬುರಗಿ ಎಸ್ಪಿ ಇಶಾ ಪಂತ್ ಭರ್ಜರಿ ಡ್ಯಾನ್ಸ್- ವಿಡಿಯೋ - ಎಸ್ಪಿ ಇಶಾ ಪಂತ್ ಭರ್ಜರಿ ಸ್ಟೆಪ್ಸ್ ವಿಡಿಯೋ ವೈರಲ್
ಹೋಳಿ ಹಬ್ಬದ ವೇಳೆ ಕಲಬುರಗಿ ಎಸ್ಪಿ ಇಶಾ ಪಂತ್ ಭರ್ಜರಿ ಸ್ಟೆಪ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಪೊಲೀಸ್ ವರಿಷ್ಠಾಧಿಕಾರಿ ಅವರು ಹೋಳಿ ಹಬ್ಬದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರ ಜೊತೆ ಹಿಂದಿ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಸದ್ಯ ಎಸ್ಪಿ ಅವರ ಡ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
Last Updated : Feb 3, 2023, 8:20 PM IST