ಅರಣ್ಯ ಒತ್ತುವರಿ ವಿಚಾರ.. ಸದನ ಸಮಿತಿ ರಚನೆಗೆ ಸಿದ್ದರಾಮಯ್ಯ, ಹೆಚ್ಕೆ ಪಾಟೀಲ್ ಒತ್ತಾಯ - ಮಾಜಿ ಸಿಎಂ ಯಡಿಯೂರಪ್ಪ
ಅರಣ್ಯ ಭೂಮಿ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಜೆಟ್ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದಾರೆ. ಅರಣ್ಯ ಪ್ರದೇಶದಲ್ಲಿರುವ ಜನರನ್ನು ಒಕ್ಕಲೆಬ್ಬಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಪಷ್ಟನೆ ನೀಡಿದ ಸಚಿವ ಮಾಧುಸ್ವಾಮಿ ಸಂತ್ರಸ್ತರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಸದನ ಸಮಿತಿ ರಚಿಸಲು ಹೆಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ.
Last Updated : Feb 3, 2023, 8:18 PM IST