ಕರ್ನಾಟಕ

karnataka

By

Published : Aug 8, 2022, 7:13 AM IST

Updated : Feb 3, 2023, 8:26 PM IST

ETV Bharat / videos

ವಿಡಿಯೋ: ಮುಂಬೈನ ಕೊಳೆಗೇರಿ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ

ಮುಂಬೈ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮುಂಬೈನ ರೇ ರಸ್ತೆಯ ಕೊಳೆಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Last Updated : Feb 3, 2023, 8:26 PM IST

ABOUT THE AUTHOR

...view details