ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಟ ದೊಡ್ಡಣ್ಣ - ನಟ ದೊಡ್ಡಣ್ಣ
ತುಮಕೂರು: ಸಿದ್ದಗಂಗಾ ಮಠಕ್ಕೆ ಗುರುವಾರದಂದು ಚಿತ್ರನಟ ದೊಡ್ಡಣ್ಣ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ನಂತರ ನಡೆದ ಸಾಮೂಹಿಕ ಪ್ರಾರ್ಥನೆ ವೇಳೆ ಮಾತನಾಡಿದ ದೊಡ್ಡಣ್ಣ, ಶಿವಕುಮಾರ ಸ್ವಾಮೀಜಿ ಅವರಿಗೆ ಗುರು ಕಾಣಿಕೆ ನೀಡಬೇಕು ಎಂದರೆ ನೀವೆಲ್ಲರೂ ಭವಿಷ್ಯದಲ್ಲಿ ಸತ್ಪ್ರಜೆಗಳಾಗಿ ಬದುಕಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
Last Updated : Feb 3, 2023, 8:23 PM IST