ಭಾರತ್ ಜೋಡೋ ಯಾತ್ರೆ: ರಾಹುಲ್ ಜೊತೆ ಹೆಜ್ಜೆ ಹಾಕಿದ ನಟಿ ಪೂಜಾ ಭಟ್ - ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ
ತೆಲಂಗಾಣ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, 56ನೇ ದಿನಕ್ಕೆ ಕಾಲಿಟ್ಟಿದೆ. ಕೇರಳದಿಂದ ಪ್ರಾರಂಭವಾದ ಯಾತ್ರೆ ಸದ್ಯಕ್ಕೆ ಹೈದರಾಬಾದ್ ನಗರದಲ್ಲಿ ಸಂಚರಿಸುತ್ತಿದ್ದು, ರಾಹುಲ್ ಜೊತೆ ನಟಿ, ಚಲನಚಿತ್ರ ನಿರ್ಮಾಪಕಿ ಪೂಜಾ ಭಟ್ ಹೆಜ್ಜೆ ಹಾಕುವ ಮೂಲಕ ಸಾಥ್ ನೀಡಿದರು.
Last Updated : Feb 3, 2023, 8:31 PM IST