ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮನ; ಕಾರ್ಯಕರ್ತರ ಜೈಕಾರ
ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತವರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಐಎಎಲ್ನಲ್ಲಿ ಕಾಂಗ್ರೆಸ್ ಮುಖಂಡರು ಅದ್ಧೂರಿ ಸ್ವಾಗತ ನೀಡಿದರು. ಬೆಳಗ್ಗೆ 11ಕ್ಕೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ಕಲಬುರಗಿಯಿಂದ ಬಂದಿರುವ ಖರ್ಗೆ ಅಭಿಮಾನಿಗಳು ಜೈಕಾರ ಕೂಗಿದರು.
Last Updated : Feb 3, 2023, 8:31 PM IST