ತುಮಕೂರಿನಲ್ಲಿ ಹಾಡಹಗಲೇ ಪುಂಡರ ದಾಳಿ
ತುಮಕೂರು: ಹಫ್ತಾ ಹಣಕ್ಕಾಗಿ ಹಣ್ಣಿನ ವ್ಯಾಪಾರಿ ಮೇಲೆ ಹಲ್ಲೆ - ETV Bharath Kannada news
ತುಮಕೂರು:ಸದಾಶಿವನಗರದ ಇಸ್ಮಾಯಿಲ್ ರಸ್ತೆಯ ಹಣ್ಣಿನ ಅಂಗಡಿ ಮಾಲೀಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಘಟನೆ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕೈದು ಮಂದಿ ಪುಂಡರು ಹಫ್ತಾ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅಪಘಾತದಿಂದ ಪಾರಾದ ಯುವಕ; ಮೈ ಜುಂ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ..
Last Updated : Feb 14, 2023, 11:34 AM IST