ಕರ್ನಾಟಕ

karnataka

ETV Bharat / videos

ಸುವರ್ಣಸೌಧೆದುರು ಮಹಾತ್ಮರ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಭೂಮಿಪೂಜೆ - ETv Bharat kannada news

By

Published : Dec 29, 2022, 4:45 PM IST

Updated : Feb 3, 2023, 8:37 PM IST

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮ ಗಾಂಧೀಜಿ, ಡಾ‌.ಬಿ‌.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.
Last Updated : Feb 3, 2023, 8:37 PM IST

ABOUT THE AUTHOR

...view details