ಕರ್ನಾಟಕ

karnataka

ETV Bharat / videos

ರಸ್ತೆ ಪಕ್ಕದಲ್ಲಿರುವ ಹ್ಯಾಂಡ್ ​ಬೋರ್​ಗೆ ವಾಹನ ಡಿಕ್ಕಿ: ಚಾಲಕನ ಹೊಟ್ಟೆಗೆ ಚುಚ್ಚಿದ ಬೋರ್​ ಹಿಡಿಕೆ... ವಿಡಿಯೋ - ಈಟಿವಿ ಭಾರತ ಕನ್ನಡ

By

Published : Jan 19, 2023, 6:38 PM IST

Updated : Feb 3, 2023, 8:39 PM IST

ಪ್ರಕಾಶಂ (ಆಂಧ್ರಪ್ರದೇಶ):ರಸ್ತೆಪಕ್ಕದಲ್ಲಿರುವ ಹ್ಯಾಂಡ್ ಪಂಪ್​ ಬೋರಿಂಗ್​ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೋರ್​ನ ಹಿಡಿಕೆ ಚಾಲಕನ ಹೊಟ್ಟೆಯೊಳಗೆ ನುಗ್ಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಯುವಕ ವಾಹನ ನಿಯಂತ್ರಣಕ್ಕೆ ಬಾರದ ಹಿನ್ನೆಲೆರಸ್ತೆ ಪಕ್ಕದಲ್ಲಿರುವ ಹ್ಯಾಂಡ್​ ಬೋರ್​ಗೆ ಡಿಕ್ಕಿ ಹೊಡೆದಿದ್ದಾನೆ. 

ಡಿಕ್ಕಿ ಹೊಡೆದ ರಭಸಕ್ಕೆ ಬೋರ್​ನ ಹಿಡಿಕೆ ಯುವಕನ ಹೊಟ್ಟೆ ಸೀಳಿ ಹೊರಬಂದಿದೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಬಳಿಕ ಹೊಟ್ಟೆಯೊಳಗೆ ನುಗ್ಗಿದ್ದ ಬೋರ್​ ಹಿಡಿಕೆಯನ್ನು ವೆಲ್ಡಿಂಗ್​ ಮಾಡಿ ಕತ್ತರಿಸಲಾಗಿದ್ದು, ಸದ್ಯ ಯವಕನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.      

ಇದನ್ನೂ ಓದಿ:ಒಳ್ಳೆಯದಾಗಲಿ ಎಂದು ದೇವರಿಗೆ ಕೈ ಮುಗಿದು ಕಳ್ಳತನಕ್ಕೆ ಯತ್ನಿಸಿದ್ದ ಖದೀಮ ಅರೆಸ್ಟ್​: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Last Updated : Feb 3, 2023, 8:39 PM IST

ABOUT THE AUTHOR

...view details