ಕರ್ನಾಟಕ

karnataka

ETV Bharat / videos

ಕೊಪ್ಪ: ಬೈಕ್​ಗೆ ಕಾರು ಡಿಕ್ಕಿಯಾಗಿ ಮನೆ ಗೋಡೆ ಧ್ವಂಸ - accident state highway 27

By

Published : Aug 5, 2022, 9:37 PM IST

Updated : Feb 3, 2023, 8:25 PM IST

ಬೈಕ್​ಗೆ ಕಾರು ಡಿಕ್ಕಿ ಹೊಡೆದು ಮನೆಗೆ ನುಗ್ಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾಂತಿಪುರ ಬಳಿಯ ರಾಜ್ಯ ಹೆದ್ದಾರಿ 27 ರಲ್ಲಿ ನಡೆದಿದೆ. ಬೈಕ್​ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನುಗ್ಗಿದ ರಭಸಕ್ಕೆ ಮನೆಯ ಮುಂಭಾಗದ ಗೋಡೆ ಕುಸಿದು, ಸ್ವಲ್ಪದರಲ್ಲೇ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:25 PM IST

ABOUT THE AUTHOR

...view details