ಕರ್ನಾಟಕ

karnataka

ETV Bharat / videos

ರಾಯಚೂರು: ನಡು ರಸ್ತೆ ಮೇಲೆ ಧಗಧಗನೆ ಹೊತ್ತಿ ಉರಿದ ಕಾರು - ರಾಯಚೂರು ಗ್ರಾಮೀಣ ಠಾಣೆ

By

Published : Nov 23, 2022, 8:29 AM IST

Updated : Feb 3, 2023, 8:33 PM IST

ರಾಯಚೂರು: ನಗರದ ಹೊರವಲಯದ ಚಂದ್ರಬಂಡಾ ರಸ್ತೆಯ ಹೊಸ ಆಶ್ರಯ ಕಾಲೋನಿ ಸಮೀಪ ದಿಢೀರ್​ ಬೆಂಕಿ ಕಾಣಿಸಿಕೊಂಡು ಕಾರೊಂದು ಧಗ ಧಗನೆ ಹೊತ್ತಿ ಉರಿಯಿತು. ಚಂದ್ರಬಂಡಾ ಗ್ರಾಮದಿಂದ ರಾಯಚೂರು ಮಾರ್ಗವಾಗಿ ನಾಲ್ವರು ಕಾರಿನಲ್ಲಿ ಬರುತ್ತಿದ್ದಾಗ ಸುಟ್ಟ ವಾಸನೆ ಬಂದಿದೆ. ಕೂಡಲೇ ಕಾರಿನಿಂದ ಇಳಿದು ಬೇರೆ ವಾಹನದಲ್ಲಿ ತೆರಳಿದ್ದಾರೆ. ಅದೃಷ್ಟವಶಾತ್​ ಯಾವುದೇ ಜೀವಹಾನಿ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಾಯಚೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Last Updated : Feb 3, 2023, 8:33 PM IST

ABOUT THE AUTHOR

...view details