ಚುನಾವಣೆ ಫಲಿತಾಂಶ: ಮೇಘಾಲಯ ಮುಖ್ಯಮಂತ್ರಿ ನಿವಾಸದಲ್ಲಿ ಸಂಭ್ರಮಾಚರಣೆ
ಚುನಾವಣೆ ಫಲಿತಾಂಶ: ಮೇಘಾಲಯ ಮುಖ್ಯಮಂತ್ರಿ ನಿವಾಸದಲ್ಲಿ ಸಂಭ್ರಮಾಚರಣೆ - kannada news
ಶಿಲ್ಲಾಂಗ್ (ಮೇಘಾಲಯ):ಮೇಘಾಲಯ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಅಂತಿಮ ಹಂತ ತಲುಪಿದ್ದು,ಎನ್‌ಪಿಪಿ ಪಕ್ಷವು 59 ಕ್ಷೇತ್ರಗಳಲ್ಲಿ 27 ಸ್ಥಾನವನ್ನು ಪಡೆದುಕೊಂಡು ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಶಿಲ್ಲಾಂಗ್‌ನಲ್ಲಿರುವ ಮೇಘಾಲಯ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಜೊತೆ ಸಂಭ್ರಮಿಸಿದರು.
ಇದನ್ನೂ ಓದಿ:ಮೋದಿ ಪ್ರಪಂಚದ ಎಲ್ಲ ನಾಯಕರಿಗಿಂತ ಅತ್ಯಂತ ಪ್ರೀತಿ ಪಾತ್ರರು: ಇಟಲಿ ಪ್ರಧಾನಿ ಅಭಿಮತ