ಕರ್ನಾಟಕ

karnataka

ETV Bharat / videos

ಸಿಎಂ ಬೊಮ್ಮಾಯಿ ಜನ್ಮದಿನ: ತಂದೆ-ತಾಯಿ ಸಮಾಧಿಗೆ ಭೇಟಿ, ನಮನ - ಈಟಿವಿ ಭಾರತ ಕನ್ನಡ

By

Published : Jan 28, 2023, 11:39 AM IST

Updated : Feb 3, 2023, 8:39 PM IST

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ 63ನೇ ಹುಟ್ಟುಹಬ್ಬದ ಹಿನ್ನೆಲೆ ಹುಬ್ಬಳ್ಳಿಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್‌ ಜೋಶಿ ಸೇರಿದಂತೆ ಅನೇಕ ಗಣ್ಯರು ಬೊಮ್ಮಾಯಿಯವರಿಗೆ ಶುಭಾಶಯ ಕೋರಿದರು.

Last Updated : Feb 3, 2023, 8:39 PM IST

ABOUT THE AUTHOR

...view details