ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಬೊಮ್ಮಾಯಿ - ಸುಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಿ ದರ್ಶನ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲೆಯ ಸುಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಚಳಿಗಾಲದ ಅಧಿವೇಶನಕ್ಕೆ ಶನಿವಾರ ಮತ್ತು ಭಾನುವಾರ ರಜೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ನಗರದಲ್ಲಿ ಶನಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅವರಿಂದು ಧಾರವಾಡದತ್ತ ಪ್ರಯಾಣ ಬೆಳೆಸಿದರು. ಮಾರ್ಗ ಮಧ್ಯೆ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು.
Last Updated : Feb 3, 2023, 8:36 PM IST