ವಿಡಿಯೋ: 20 ಸಾವಿರ ಪ್ಲಾಸ್ಟಿಕ್ ಬಾಟಲ್ಗಳಿಂದ ತಯಾರಾದ ಗಣೇಶ - Etv Bharat Kannada
ಬಾಗಲಕೋಟೆಯ ಇಳಕಲ್ಲು ಪಟ್ಟಣದ ವಿಜಯ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿನಲ್ಲಿ ವಿಶೇಷವಾಗಿ ಪ್ಲಾಸ್ಟಿಕ್ ಬಾಟಲ್ಗಳಿಂದ ಗಣೇಶ ಮೂರ್ತಿ ತಯಾರಿಸಲಾಗಿದೆ. 20 ಅಡಿ ಎತ್ತರದ ಮೂರ್ತಿಗೆ ಸುಮಾರು 20 ಸಾವಿರ ಬಾಟಲ್‌ಗಳನ್ನು ಬಳಸಲಾಗಿದೆ. ಕಳೆದ 30 ವರ್ಷಗಳಿಂದ ಕಾಲೇಜಿನಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿ ಗಮನ ಸೆಳೆದಿದೆ.
Last Updated : Feb 3, 2023, 8:27 PM IST