ಬೆಂಗಳೂರು: ಹಾಡಹಗಲೇ ಮಾರಕಾಸ್ತ್ರ ಹಿಡಿದು ಅಂಗಡಿಗೆ ನುಗ್ಗಿ ಹಣಕ್ಕೆ ಬೇಡಿಕೆ - ಲಾಂಗ್ ಬೀಸಿ ದುಷ್ಕೃತ್ಯ
ಬೆಂಗಳೂರು: ನಗರದ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಕಿಡಿಗೇಡಿಗಳು ಫ್ಲೈ ವುಡ್ ಅಂಗಡಿಗೆ ನುಗ್ಗಿ ಲಾಂಗ್ ಬೀಸಿ ಹಣ ಕೊಡುವಂತೆ ಬೆದರಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಣ ಕೊಡಲು ನಿರಾಕರಿಸಿದ್ದಕ್ಕೆ ಎರಡು ಬಾರಿ ಲಾಂಗ್ ಬೀಸಿ ದುಷ್ಕೃತ್ಯ ಮೆರೆದಿದ್ದಾರೆ. ಅಷ್ಟೇ ಅಲ್ಲ, ರಸ್ತೆಯಲ್ಲಿ ನಡೆದು ಬರ್ತಿದ್ದ ಯುವಕನ ಮೇಲೂ ಲಾಂಗ್ ಬೀಸಿದ್ದಾರೆ. ಇಬ್ಬರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.
Last Updated : Feb 3, 2023, 8:28 PM IST