ಕರ್ನಾಟಕ

karnataka

ETV Bharat / videos

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್: ವಿಡಿಯೋ

By

Published : Dec 3, 2022, 9:58 AM IST

Updated : Feb 3, 2023, 8:34 PM IST

ಹಾವೇರಿ: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್​​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಹಾವೇರಿ ನಗರದ ಸುಭಾಸ್ ವೃತ್ತದ ಬಳಿ ನಡೆದಿದೆ. ವಾಹನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸವಾರ ಸ್ಕೂಟರ್ ಬಿಟ್ಟು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಪ್ರಶಾಂತ್ ಎಂಬುವವರು ಕಳೆದ ಒಂದು ವರ್ಷದ ಹಿಂದೆ ಈ ಸ್ಕೂಟರ್​​ ಖರೀದಿಸಿದ್ದರು ಎಂದು ತಿಳಿದು ಬಂದಿದೆ. ಸ್ಥಳೀಯರು ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Last Updated : Feb 3, 2023, 8:34 PM IST

ABOUT THE AUTHOR

...view details