ಮೊರಾರ್ಜಿ ವಸತಿ ಶಾಲೆಗೆ ನುಗ್ಗಿದ ಕಾಡಾನೆ: ಪಟಾಕಿ ಸಿಡಿಸಿ ಕಾಡಿಗೆ ಅಟ್ಟಿದ ಸಿಬ್ಬಂದಿ - An elephant entered Morarji School in Chamarajanagar And sent into forest by setting firecrackers
ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಮುಂಜಾನೆ ಕಾಡಾನೆಯೊಂದು ನುಗ್ಗಿ ಅವಾಂತರ ಸೃಷ್ಟಿಸಿದೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ಕೊಟ್ಟು ಪಟಾಕಿ ಸಿಡಿಸಿ ಆನೆಯನ್ನು ಕಾಡಿಗೆ ಅಟ್ಟಿದ್ದಾರೆ. ಶಾಲೆಗೆ ಆನೆ ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ.
Last Updated : Feb 3, 2023, 8:25 PM IST