ಕರ್ನಾಟಕ

karnataka

ETV Bharat / videos

ಚಾಮರಾಜನಗರ: ಆಸನೂರು ಸಮೀಪ ಬಸ್ ಬೆನ್ನಟ್ಟಿ ಗಾಜು ಒಡೆದು ಹಾಕಿದ ಸಲಗ - ಗಾಜು ಒಡೆದು ಹಾಕಿದ ಸಲಗ

By

Published : Jan 12, 2023, 5:34 PM IST

Updated : Feb 3, 2023, 8:38 PM IST

ಚಾಮರಾಜನಗರ: ತಮಿಳುನಾಡು ಸಾರಿಗೆ ಸಂಸ್ಥೆ ಬಸ್ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಚಾಮರಾಜನಗರ ಸಮೀಪದ ತಮಿಳುನಾಡಿನ ಅಸನೂರು ಹತ್ತಿರದ ಗೇರೆಮಾಲ ಬಳಿ ನಡೆದಿದೆ. ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್​ನ ಎದುರು ಏಕಾಏಕಿ ಪ್ರತ್ಯಕ್ಷಗೊಂಡ ಆನೆಯೊಂದು ಬಸ್ ಹಿಮ್ಮೆಟ್ಟಿಸುತ್ತ ಬಂದು ಗಾಜು ಒಡೆದು ಹಾಕಿದೆ. ಆನೆ ದಾಳಿಯಿಂದ ಕಂಗೆಟ್ಟ ಪ್ರಯಾಣಿಕರು ಕಿರುಚಾಡಿದ್ದು ಬಳಿಕ ಆನೆ ಕಾಡಿನತ್ತ ತೆರಳಿದೆ. ಈ ಘಟನೆ ಬುಧವಾರ ನಡೆದಿದೆ ಎಂದು ತಿಳಿದು ಬಂದಿದೆ.

Last Updated : Feb 3, 2023, 8:38 PM IST

ABOUT THE AUTHOR

...view details