ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕೇಕ್ ಮೇಲೆ ಬರೆದ ಅಭಿಮಾನಿಗಳು
ಮೈಸೂರು: ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಕನಕ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕೇಕ್ ಮೇಲೆ ಮುಂದಿನ ಮಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸಿದ್ದರಾಮಯ್ಯ 75 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಬೆಣ್ಣೆನಗರಿ ದಾವಣಗೆರೆಯಲ್ಲಿ ಅಭಿಮಾನಿಗಳು ಸಿದ್ದರಾಮೋತ್ಸವ ಆಚರಿಸಿದ್ದರು.
Last Updated : Feb 3, 2023, 8:34 PM IST