ಕರ್ನಾಟಕ

karnataka

ಜಿಟಿ ಗ್ಯಾರೇಜ್ ಟೆಕ್​ನಲ್ಲಿ ಬೆಂಕಿ: 10ಕ್ಕೂ ಅಧಿಕ ಕಾರುಗಳು ಸುಟ್ಟು ಭಸ್ಮ

ETV Bharat / videos

ಬೆಂಗಳೂರಿನ ಜಿಟಿ ಗ್ಯಾರೇಜ್ ಟೆಕ್​ನಲ್ಲಿ ಅಗ್ನಿ ಅವಘಡ: 10ಕ್ಕೂ ಅಧಿಕ ಕಾರುಗಳು ಸುಟ್ಟು ಭಸ್ಮ - ಈಟಿವಿ ಭಾರತ ಕನ್ನಡ

By

Published : Feb 16, 2023, 7:32 AM IST

ಬೆಂಗಳೂರು: ರಾಮಮೂರ್ತಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಗ್ಯಾರೇಜ್​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅನಾಹುತದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾರುಗಳು ಬೆಂಕಿಗಾಹುತಿಯಾಗಿವೆ. 10ಕ್ಕೂ ಅಧಿಕ ಕಾರುಗಳು ಸುಟ್ಟು ಕರಕಲಾಗಿವೆ. 

ಚಾಂದ್ ಪಾಷ, ತಬೇರೇಸ್ ಪಾಷ ಎಂಬವರಿಗೆ ಸೇರಿದ ಜಿಟಿ ಗ್ಯಾರೇಜ್ ಟೆಕ್​ನಲ್ಲಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಗ್ಯಾರೇಜ್​ನ ಸ್ಪಾಟರ್​ನಲ್ಲಿ ಕೆಲಸ ಮಾಡುವಾಗ ಬೆಂಕಿ‌ ಕಿಡಿ ಹಾರಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಶ್ರೀರಂಗಪಟ್ಟಣದ ಕರಿಘಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ 

ABOUT THE AUTHOR

...view details