ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು
ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು - ಚುರ್ಚೆಗುಡ್ಡ ಮೀಸಲು ಅರಣ್ಯ ಪ್ರದೇಶ
ಚಿಕ್ಕಮಗಳೂರು: ಇಲ್ಲಿಯ ಚುರ್ಚೆ ಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಕಾಡ್ಗಿಚ್ಚಿನಿಂದ ಹಲವಾರು ಗಿಡ, ಮರಗಳು ಸುಟ್ಟು ಕರಕಲಾಗಿವೆ. ಅಲ್ಲದೇ ಘಟನೆಯಲ್ಲಿ ಪ್ರಾಣಿ, ಪಕ್ಷಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ:ವೇತನಕ್ಕಾಗಿ ಮೊಬೈಲ್ ಟವರ್ ಏರಿ ಕುಳಿತ ಜಲಮಂಡಳಿ ನೌಕರ!- ವಿಡಿಯೋ
Last Updated : Feb 14, 2023, 11:34 AM IST