ಕರ್ನಾಟಕ

karnataka

ETV Bharat / videos

ಬಿಎಸ್​ವೈ ರಾಜಕಾರಣದಲ್ಲಿ ಸಕ್ರಿಯರಾಗಿ ಇರುತ್ತಾರೆ: ಮಾಜಿ ಸಿಎಂ ಎಸ್.ಎಂ.ಕೃಷ್ಣ - ಮಾಜಿ ಸಿಎಂ ಎಸ್​ಎಂ ಕೃಷ್ಣ ಸುದ್ದಿ

By

Published : Jul 23, 2022, 8:27 PM IST

Updated : Feb 3, 2023, 8:25 PM IST

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜಕಾರಣದಲ್ಲಿ ಸಕ್ರಿಯರಾಗಿ ಇರುತ್ತಾರೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಿಲ್ಲಲ್ಲ ಅಂತ ಹೇಳಿದ್ದಾರೆ. ರಾಜಕೀಯದಿಂದ ನಿವೃತ್ತಿ ಅಲ್ಲ. ಅವರು ರಾಜಕಾರಣದಲ್ಲಿ ಸಕ್ರಿಯವಾಗಿ ಇರುತ್ತಾರೆ ಎಂದರು. ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಫೈಟ್ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದು ಆ ಪಕ್ಷದ ವಿಚಾರವೆಂದಷ್ಟೇ ಹೇಳಿದರು. ಇದೇ ವೇಳೆ ಎಸ್.ಎಂ ಕೃಷ್ಣ ಬಳಿಕ ಮತ್ತೊಬ್ಬ ಸಮುದಾಯದ ನಾಯಕನಿಗೆ ಅವಕಾಶ ಒದಗಿಬಂದಿದೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
Last Updated : Feb 3, 2023, 8:25 PM IST

ABOUT THE AUTHOR

...view details