ಗ್ಯಾನವಾಪಿಯ ಮತ್ತೊಂದು ವಿಡಿಯೋ ವೈರಲ್ - ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ
ವಾರಣಾಸಿ: ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವಿಡಿಯೋದಲ್ಲಿ ಕಂಡುಬರುವ ಪೈಪ್ ತರಹದ ರಚನೆಯು ಕಾರಂಜಿಯ ಭಾಗವಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನು ಶಿವಲಿಂಗದ ಮೇಲೆ ಇರಿಸಲಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದರ ಸತ್ಯಾಸತ್ಯತೆ ಹೊರಬರಬೇಕಿದೆ.
Last Updated : Feb 3, 2023, 8:23 PM IST