ಹಿಜಾಬ್ ಧರಿಸಿ ಓಣಂ ಆಚರಿಸಿದ ವಿದ್ಯಾರ್ಥಿನಿಯರು: ವಿಡಿಯೋ ವೈರಲ್ - Etv Bharat Kannada
ಉತ್ತರ ಕೇರಳ ಜಿಲ್ಲೆಯ ವಂಡೂರ್ನಲ್ಲಿ ಪ್ರೌಢಶಾಲೆಯೊಂದರಲ್ಲಿ ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು ಓಣಂ ಆಚರಿಸುತ್ತಿರುವ ಕಿರು ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿ 'ಲೈಕ್' ಮಾಡಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
Last Updated : Feb 3, 2023, 8:27 PM IST