ಮಳೆ ಆರ್ಭಟ... ಭೋರ್ಗರೆಯುತ್ತಿರುವ ಹೊಗೆನಕಲ್ ಜಲಪಾತ - ಮಳೆಯಿಂದ ಕಾವೇರಿ ಭರ್ತಿ
ಚಾಮರಾಜನಗರ: ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರು ಚುರುಕುಗೊಂಡಿರುವುದು, ಕಾವೇರಿ ನದಿ ಪಾತ್ರದಲ್ಲಿ ಹೊರ ಹರಿವಿನಿಂದಾಗಿ ಹನೂರು ತಾಲೂಕಿನ ಹೊಗೆನೆಕಲ್ ಜಲಾಪಾತ ಭೋರ್ಗರೆದು ಹರಿಯುತ್ತಿದೆ. 30 ಸಾವಿರ ಕ್ಯೂಸೆಕ್ ನೀರಿನ ಹರಿವಿರುವುದರಿಂದ ನೋಡುಗರಿಗೆ ರುದ್ರ ರಮಣೀಯ ದೃಶ್ಯ ಕಟ್ಟಿಕೊಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡು ಭಾಗ ಹಾಗೂ ನಮ್ಮ ರಾಜ್ಯದ ಕಡೆ ತೆಪ್ಪ ಸವಾರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.
Last Updated : Feb 3, 2023, 8:23 PM IST