ಕರ್ನಾಟಕ

karnataka

ETV Bharat / videos

ಅಡಿಗಲ್ಲು ಸಮಾರಂಭದಲ್ಲಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಶಾಸಕ, ಮಾಜಿ ಸಚಿವರ ಸಮ್ಮುಖದಲ್ಲೇ ಹೊಡೆದಾಟ - BJP JDS Chaos

By

Published : Sep 27, 2022, 5:51 PM IST

Updated : Feb 3, 2023, 8:28 PM IST

ಗುರುಮಠಕಲ್: ತಾಲೂಕಿನ ಸೈದಾಪುರ ಸಮೀಪದ ಸಾವೂರ ಗ್ರಾಮದಲ್ಲಿ ಅಡಿಗಲ್ಲು ಸಮಾರಂಭದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕಾರ್ಯಕ್ರಮದ ಬ್ಯಾನರ್​ನಲ್ಲಿ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರ ಫೋಟೋ ಮಾತ್ರ ಇದ್ದು, ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಫೋಟೋ ಹಾಕಿರಲಿಲ್ಲ. ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಕ್ಕೆ ಗಲಾಟೆ ಉಂಟಾಗಿದೆ. ಶಾಸಕ ಮತ್ತು ಪರಿಷತ್ ಸದಸ್ಯರ ಸಮ್ಮುಖದಲ್ಲಿ ಕಾರ್ಯಕರ್ತರು ಕುರ್ಚಿ ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ. ಕಾರ್ಯಕರ್ತರನ್ನ ಚದುರಿಸಲು ಪೊಲೀಸರು ಹರಸಾಹಸ ಪಟ್ಟರು.
Last Updated : Feb 3, 2023, 8:28 PM IST

ABOUT THE AUTHOR

...view details