ನರೇಂದ್ರ ಮೋದಿ ರೋಡ್ ಶೋ ವೇಳೆ ಕೇಜ್ರಿವಾಲ್ ಪರ ಘೋಷಣೆ - ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಗಾಂಧಿನಗರ( ಗುಜರಾತ್): ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾಗ ಜನರ ಗುಂಪೊಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿತು. ಯೋಗಿಸೋಕ್‌ನ ಬಾಪಾ ಸೀತಾರಾಮ್ ಚೌಕ್ ಬಳಿ ಮೋದಿ ಆಗಮಿಸುತ್ತಿದ್ದಂತೆ ಕೇಜ್ರಿವಾಲ್, ಕೇಜ್ರಿವಾಲ್ ಎಂಬ ಘೋಷಣೆಗಳನ್ನು ಹಾಕಲಾಗಿದೆ.
Last Updated : Feb 3, 2023, 8:33 PM IST