ಕರ್ನಾಟಕ

karnataka

ETV Bharat / videos

'ಸ್ವಾಮಿಯೇ ಶರಣಂ ಅಯ್ಯಪ್ಪ..': ಶಬರಿಮಲೆಯಲ್ಲಿ ಭಕ್ತಸಾಗರ - ಇಂದಿನಿಂದ ಭಕ್ತರಿಗೆ ಅಯ್ಯಪ್ಪನ ದರ್ಶನ

By

Published : Nov 17, 2022, 8:34 AM IST

Updated : Feb 3, 2023, 8:32 PM IST

ಕೇರಳ: ವಿಶ್ವಪ್ರಸಿದ್ಧ ಶಬರಿಮಲೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ. ಭಕ್ತರು ದೇವರ ದರ್ಶನ ಭಾಗ್ಯ ಪಡೆಯಲು ಆಗಮಿಸುತ್ತಿದ್ದಾರೆ. ಈ ಬಾರಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುವ ನಿರೀಕ್ಷೆ ಇದೆ. ಹವಾಮಾನದಲ್ಲಿ ಬದಲಾವಣೆಯಾದರೆ ದೇಗುಲಕ್ಕೆ ಪ್ರವೇಶ ನಿರ್ಬಂಧಿಸಲು ಕೇರಳ ಸರ್ಕಾರ ನಿರ್ಧರಿಸಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಅಯ್ಯಪ್ಪನ ದರ್ಶನ ಪಡೆಯುವ ಭಕ್ತರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿತ್ತು. ಆದರೆ ಈ ವರ್ಷ ನಿರ್ಬಂಧವಿಲ್ಲ.
Last Updated : Feb 3, 2023, 8:32 PM IST

ABOUT THE AUTHOR

...view details