ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ.. ಕೇರಳದ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ - ಈಟಿವಿ ಭಾರತ ಕನ್ನಡ
ತಿರುವನಂತಪುರಂ(ಕೇರಳ): ರಾಜ್ಯದ ವಿಶ್ವವಿದ್ಯಾನಿಲಯಗಳ ಮೇಲಿನ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಕೇರಳದ ವಿದ್ಯಾರ್ಥಿ ಒಕ್ಕೂಟ(ಕೆಎಸ್‌ಯು)ನ ಕಾರ್ಯಕರ್ತರು ರಾಜ್ಯ ಸಚಿವಾಲಯದ ಎದುರು ಪ್ರತಿಭಟನೆ ನಡೆಸಿದರು. ಇದೇ ವೇಳೆ ವಿಸಿಗಳ ರಾಜೀನಾಮೆ ಮತ್ತು ಉನ್ನತ ಶಿಕ್ಷಣ ಇಲಾಖೆಯಲ್ಲಿನ ನೇಮಕಾತಿಗಳ ತನಿಖೆ ನಡೆಸುವಂತೆ ಒತ್ತಾಯಿಸಿದರು. ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
Last Updated : Feb 3, 2023, 8:32 PM IST