ಕರ್ನಾಟಕ

karnataka

ETV Bharat / videos

ಸರ್ಕಾರಿ ಕಾಲೇಜಿನಲ್ಲಿ ಮೂಲಸೌಕರ್ಯಗಳಿಲ್ಲ, ವಿದ್ಯಾರ್ಥಿಗಳ ಸಂಕಟ - ETv Bharat kannada news

By

Published : Dec 28, 2022, 3:48 PM IST

Updated : Feb 3, 2023, 8:37 PM IST

ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕು ಕಟ್ಟೇಪಲ್ಲಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇತ್ತೀಚೆಗೆ ಹೊಸದಾಗಿ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ನೆಲದ ಮೇಲೆಯೇ ಕುಳಿತು ಪಾಠ ಕೇಳುತ್ತಿದ್ದಾರೆ. ಈ ವಿಚಾರವನ್ನು ವಿದ್ಯಾರ್ಥಿಗಳು, ಪೋಷಕರು ಸಾಕಷ್ಟು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸಮಾಜ ಸೇವಕ ಮೋಹನ್ ಕೃಷ್ಣ ಆರೋಪಿಸಿದರು.
Last Updated : Feb 3, 2023, 8:37 PM IST

ABOUT THE AUTHOR

...view details