ಯತ್ನಾಳ್ ಅಣ್ಣಾ ತಪ್ಪಾಗಿ ತಿಳಿದುಕೊಂಡಿದ್ದಾರೆ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ - ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳು
ಬೆಳಗಾವಿ: ಯತ್ನಾಳ್ ಅಣ್ಣಾ ತಪ್ಪು ತಿಳಿದುಕೊಂಡಿದ್ದಾರೆ. ಯಾಕೆ ಹಂಗೆ ಅಂದಿದ್ದಾರೆ ಅನ್ನೋದು ಗೊತ್ತಿಲ್ಲ. ಏನೇ ಹೋರಾಟವಿದ್ದರು ಸಮಾಜಕ್ಕೆ ಮೀಸಲಾತಿ ಕೊಡಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಪಂಚಮಸಾಲಿ ಸಮಾಜದ 2ಎ ಮೀಸಲಾತಿ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂಬ ಶಾಸಕ ಯತ್ನಾಳ್ ಅವರ ಆರೋಪ ಆರೋಪಕ್ಕೆ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದರು. ಇದಕ್ಕೂ ಮುನ್ನ ಅವರು ನೇಕಾರರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.
Last Updated : Feb 3, 2023, 8:36 PM IST