ಚಾಮರಾಜನಗರ: ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರರ ರಕ್ಷಣೆ, ಹಗ್ಗ ಕಟ್ಟಿ ಎಳೆದು ರೈತರ ರಕ್ಷಣೆ... VIDEO - ಸಿದ್ದಯ್ಯನಪುರ ಗ್ರಾಮದ ಇಬ್ಬರು ಬೈಕ್ ಸವಾರರು
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಕೆರೆ ನೀರು ಕಾಗಲವಾಡಿ ಸಂಪರ್ಕ ರಸ್ತೆ ಮೇಲೆ ರಭಸದಿಂದ ಹರಿಯುತ್ತಿದ್ದು ಸಿದ್ದಯ್ಯನಪುರ ಗ್ರಾಮದ ಇಬ್ಬರು ಬೈಕ್ ಸವಾರರು ಕೊಚ್ಚಿ ಹೋಗಿದ್ದರು. ಕೂಡಲೇ, ಸ್ಥಳೀಯರು ಇಬ್ಬರನ್ನೂ ರಕ್ಷಿಸಿದ್ದಾರೆ. ಇನ್ನು, ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಸಿರಿಯ ಮತ್ತು ವೀರಪ್ಪ ಎಂಬ ಇಬ್ಬರು ರೈತರನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಹಳ್ಳ ದಾಟಿಸಿದ್ದಾರೆ.
Last Updated : Feb 3, 2023, 8:27 PM IST