ಕರ್ನಾಟಕ

karnataka

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಎಂ ಎಸ್ ಧೋನಿ!

By

Published : Jan 7, 2023, 4:23 PM IST

Published : Jan 7, 2023, 4:23 PM IST

Updated : Feb 3, 2023, 8:38 PM IST

ಕ್ರಿಕೆಟ್ ಲೋಕದ 'ಕ್ಯಾಪ್ಟನ್ ಕೂಲ್' ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಕೇರಳದ ಕಾಸರಗೋಡಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಅವರು, ಕಾಸರಗೋಡಿಗೆ ಹೋಗಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಬಳಿಕ ಅವರು ರಸ್ತೆ ಮಾರ್ಗವಾಗಿ ಕೇರಳ ರಾಜ್ಯದ ಕಾಸರಗೋಡಿಗೆ ತೆರಳಿದ್ದಾರೆ. ಅವರು ತಮ್ಮ ಗೆಳೆಯ ಡಾ. ಶಾಜಿರ್ ಗಾಫರ್ ಅವರ ತಂದೆ ಪ್ರೊ ಕೆ ಕೆ ಅಬ್ದುಲ್ ಗಾಫರ್ ಅವರ ಆತ್ಮಕಥೆ ಪುಸ್ತಕ ಬಿಡುಗಡೆ ಮಾಡಲು ಕಾಸರಗೋಡಿಗೆ ಆಗಮಿಸಿದ್ದಾರೆ. ವಿಮಾನದಲ್ಲಿ ಬಂದಿಳಿದ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.
Last Updated : Feb 3, 2023, 8:38 PM IST

ABOUT THE AUTHOR

...view details