ಸ್ವಗ್ರಾಮದಲ್ಲಿ ಗ್ರಾಮಸ್ಥರ ಜೊತೆ ರಂಗ ಕುಣಿತಕ್ಕೆ ಹೆಜ್ಜೆ ಹಾಕಿದ ಸಚಿವ ನಾರಾಯಣ ಗೌಡ - Minister Narayana Gowda news
ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೈಗೋನಹಳ್ಳಿ ಗ್ರಾಮದ ವೀರಭದ್ರೇಶ್ವರ ಸ್ವಾಮಿ ಉತ್ಸವ ಹಾಗೂ ರಂಗಹಬ್ಬ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಚಿವ ನಾರಾಯಣ ಗೌಡ ಗ್ರಾಮಸ್ಥರ ಜೊತೆ ರಂಗ ಕುಣಿತದಲ್ಲಿ ಪಾಲ್ಗೊಂಡರು. ಸಚಿವರ ಜೊತೆ ಗ್ರಾಮಸ್ಥರೂ ಸಹ ಹೆಜ್ಜೆ ಹಾಕಿ ಸಂಭ್ರಮಿಸಿದರು.
Last Updated : Feb 3, 2023, 8:23 PM IST