ರಾ.. ರಾ.. ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಎಂಪಿ ರೇಣುಕಾಚಾರ್ಯ! - ಶಾಸಕ ಎಂಪಿ ರೇಣುಕಾಚಾರ್ಯ ಸುದ್ದಿ
ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ. ಅದಲ್ಲದೆ ವಿಕ್ರಾಂತ್ ರೋಣ ಚಿತ್ರದ ರಾ.. ರಾ.. ರಕ್ಕಮ್ಮ ಹಾಡು ಕೂಡ ಇಡೀ ರಾಜ್ಯದಲ್ಲಿ ಸಿಕ್ಕಪಟ್ಟೆ ಹಿಟ್ ಆಗಿದೆ. ರಾ.. ರಾ.. ರಕ್ಕಮ್ಮ ಹಾಡಿಗೆ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಹೆಜ್ಜೆ ಹಾಕಿ ಗ್ರಾಮಸ್ಥರನ್ನು ರಂಜಿಸಿದ್ದಾರೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಹಮ್ಮಿಕೊಂಡ ಹಿನ್ನೆಲೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕುವ ಗ್ರಾಮದಲ್ಲಿ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಎಂಪಿ ರೇಣುಕಾಚಾರ್ಯ ಡ್ಯಾನ್ಸ್ ಮಾಡಿದರು.
Last Updated : Feb 3, 2023, 8:25 PM IST