ಶಾಲಾ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ರೇಣುಕಾಚಾರ್ಯ - Renukacharya dance video
ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ಹೊನ್ನಾಳಿಯಲ್ಲಿ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕನ್ನಡದ ಗೀತೆಗಳನ್ನು ಹಾಡಿ ಮನಸೂರೆಗೊಳಿಸಿದರು. ಕಾರ್ಯಕ್ರಮ ಮುಗಿದ ಬಳಿಕ ಅಪ್ಪು ಅಭಿನಯದ ವೀರ ಕನ್ನಡಿಗ ಹಾಗೂ ಗೊಂಬೆ ಹೇಳುತೈತೆ ಹಾಡಿಗೆ ಶಾಲಾ ಮಕ್ಕಳೊಂದಿಗೆ ಶಾಸಕ ಎಂಪಿ ರೇಣುಕಾಚಾರ್ಯ ಡ್ಯಾನ್ಸ್ ಮಾಡಿದರು.
Last Updated : Feb 3, 2023, 8:30 PM IST