ಚಾಮರಾಜನಗರದಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ- ವಿಡಿಯೋ - etv bharat kannada
ಚಾಮರಾಜನಗರ:ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದೆ. ಚಾಮರಾಜನಗರ ಮತ್ತು ತಾಳವಾಡಿ ಗಡಿಭಾಗದಲ್ಲಿ ಒಂದೆರಡಲ್ಲ, ಸುಮಾರು 30ಕ್ಕೂ ಹೆಚ್ಚು ಕಾಡಾನೆಗಳು ಜಮೀನಿನಲ್ಲಿ ಓಡಾಡುತ್ತಿದ್ದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ಕಬ್ಬು, ತೆಂಗು ಸೇರಿದಂತೆ ಕೆಲವು ಬೆಳೆಗಳು ಸಂಪೂರ್ಣ ನಾಶವಾಗುತ್ತಿದ್ದು, ಆನೆ ಭಯದಿಂದ ರೈತರು ರಾತ್ರಿ ಕಾವಲಿಗೆ ಹೋಗುವುದನ್ನೇ ಬಿಟ್ಟಿದ್ದಾರೆ.
Last Updated : Feb 3, 2023, 8:39 PM IST