ಕರ್ನಾಟಕ

karnataka

ETV Bharat / videos

ಭಾವೈಕ್ಯತೆಯ ಪ್ರತೀಕ: ಅಯ್ಯಪ್ಪ ಮಾಲಾಧಾರಿಗಳಿಗೆ ಮುಸ್ಲಿಮರಿಂದ ಅನ್ನಪ್ರಸಾದ ವ್ಯವಸ್ಥೆ - ಅನ್ನಪ್ರಸಾದ ವ್ಯವಸ್ಥೆ

By

Published : Jan 6, 2023, 7:30 PM IST

Updated : Feb 3, 2023, 8:38 PM IST

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಸಂಘಟನೆಯಿಂದ ಅನ್ನಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆಯಲಾಗಿದೆ. ರಾಮದುರ್ಗ ಪಟ್ಟಣದ ಹೊರವಲಯದ ಹಲಗತ್ತಿ ಹೊರವಲಯದಲ್ಲಿ ನೂರಾರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅಗ್ನಿ ಪೂಜೆ ಕಾರ್ಯಕ್ರಮಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ರಾಮದುರ್ಗ ಜಮೇತೆ ಉಲ್ಮಾ ಸಂಘಟನೆ ಮುಸ್ಲಿಂ ಸಮುದಾಯದವರು ಅನ್ನಪ್ರಸಾದ ವ್ಯವಸ್ಥೆ ಮಾಡಿ ಹಿಂದೂ ಮುಸ್ಲಿಮರ ಬಾಂಧವ್ಯಕ್ಕೆ ಸಾಕ್ಷಿಯಾದರು.
Last Updated : Feb 3, 2023, 8:38 PM IST

ABOUT THE AUTHOR

...view details