ಗುಂಡಿ ಬಿದ್ದ ರಸ್ತೆಯಲ್ಲಿ ಮೀನಿಗಾಗಿ ಬಲೆ: ಗ್ರಾಮಸ್ಥರಿಂದ ವಿನೂತನ ಪ್ರತಿಭಟನೆ - ETv Bharat kannada news
ನೆಲಮಂಗಲ ತಾಲೂಕಿನ ಮಂಚೇನಹಳ್ಳಿ ಗ್ರಾಮದ ರಸ್ತೆ 10ಕ್ಕೂ ಹೆಚ್ಚು ಹಳ್ಳಿ ಹಾಗೂ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ತುಂಬೆಲ್ಲ ಗುಂಡಿಗಳೇ ಕಾಣುತ್ತಿವೆ. ಇದರಿಂದ ಬೇಸತ್ತ ಗ್ರಾಮಸ್ಥರು ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಮಳೆ ನೀರಿನಿಂದ ತುಂಬಿದ ಗುಂಡಿಗೆ ಬಲೆ ಹಾಕಿ ಮೀನು ಹಿಡಿಯುವ ಅಣಕು ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದರು.
Last Updated : Feb 3, 2023, 8:35 PM IST