ಕರ್ನಾಟಕ

karnataka

ETV Bharat / videos

ಹುಬ್ಬಳ್ಳಿಯಲ್ಲಿ ಹಂದಿ ಹಿಡಿಯುವ ಕಾರ್ಯಾಚರಣೆ; 100 ಕ್ಕೂ ಅಧಿಕ ವರಾಹ ಸೆರೆ - ಹುಬ್ಬಳ್ಳಿ

By

Published : Nov 29, 2022, 1:21 PM IST

Updated : Feb 3, 2023, 8:33 PM IST

ಪ್ರತಿ ನಿತ್ಯ ಹಂದಿಗಳ ಕಾಟದಿಂದ ಬೇಸತ್ತ ಹುಬ್ಬಳ್ಳಿ ಮಂದಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಪ್ರತಿದಿನ ದೂರು ನೀಡುತ್ತಿದ್ದರು. ಇದನ್ನು ಗಮನಿಸಿದ ಪಾಲಿಕೆ ಆಯಕ್ತರು ಡಾ. ಗೋಪಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಪಾಲಿಕೆಯ ವೈದ್ಯಾಧಿಕಾರಿಗಳು ಮಂಗಳವಾರ ಹಂದಿಗಳನ್ನು ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಮಹಾನಗರ ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ್, ವಿವಿಧ ಪ್ರದೇಶಗಳಲ್ಲಿ ಹಂದಿಗಳ ಕಾರ್ಯಾಚರಣೆ ನಡೆಸಿ ಸುಮಾರು 100 ಕ್ಕೂ ಹೆಚ್ಚು ಹಂದಿಗಳನ್ನು ಸೆರೆ ಹಿಡಿದಿದ್ದಾರೆ.
Last Updated : Feb 3, 2023, 8:33 PM IST

ABOUT THE AUTHOR

...view details