ಕರ್ನಾಟಕ

karnataka

By

Published : Oct 21, 2022, 9:58 AM IST

Updated : Feb 3, 2023, 8:29 PM IST

ETV Bharat / videos

ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಉತ್ತರಾಖಂಡ: ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥ ಬಳಿಕ ಬದರಿನಾಥಕ್ಕೆ ಭೇಟಿ ನೀಡುವ ಪ್ರಧಾನಿ ಮೋದಿಯವರು ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Last Updated : Feb 3, 2023, 8:29 PM IST

ABOUT THE AUTHOR

...view details